ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಮೇಲೆ ಸೌರವ್ ಗಂಗೂಲಿ ಮುಂದಿನ ಹಾದಿ ಏನು ಎಂಬ ಬಗ್ಗೆ ಎಲ್ಲರಿಗೂ ಕುತೂಹಲವಿತ್ತು.
Photo credit:Twitterಇದೀಗ ಕುತೂಹಲಕ್ಕೆ ತೆರೆ ಬಿದ್ದಿದೆ. ಸೌರವ್ ಗಂಗೂಲಿ ಮತ್ತೆ ಐಪಿಎಲ್ ಕಣಕ್ಕಿಳಿಯುತ್ತಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೇರಿಕೊಳ್ಳುತ್ತಿದ್ದಾರೆ.
ಗಂಗೂಲಿ ಈ ಮೊದಲು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಲಹೆಗಾರರಾಗಿದ್ದರು. ಇದೀಗ ಮತ್ತೆ ಡೆಲ್ಲಿ ತಂಡದ ನಿರ್ದೇಶಕರಾಗಿ ಐಪಿಎಲ್ ನಲ್ಲಿ ಕಮ್ ಬ್ಯಾಕ್ ಮಾಡಲಿದ್ದಾರೆ.
ಗಂಗೂಲಿ ಈ ಮೊದಲು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಲಹೆಗಾರರಾಗಿದ್ದರು. ಇದೀಗ ಮತ್ತೆ ಡೆಲ್ಲಿ ತಂಡದ ನಿರ್ದೇಶಕರಾಗಿ ಐಪಿಎಲ್ ನಲ್ಲಿ ಕಮ್ ಬ್ಯಾಕ್ ಮಾಡಲಿದ್ದಾರೆ.