ಬಾಂಗ್ಲಾದೇಶ ವಿರುದ್ಧ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಗಾಯಗೊಂಡಿದ್ದು ಸರಣಿಯ ಮುಂದಿನ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.
Photo credit:Twitterಕಳೆದ ಒಂದು ವರ್ಷದಲ್ಲಿ ಟೀಂ ಇಂಡಿಯಾ ಕ್ರಿಕೆಟಿಗರಿಗೆ ಪದೇ ಪದೇ ವಿಶ್ರಾಂತಿ ನೀಡಲಾಗುತ್ತಿದೆ. ಹಾಗಿದ್ದರೂ ಗಾಯಾಳುಗಳ ಲಿಸ್ಟ್ ಗೆ ಏನೂ ಕಡಿಮೆಯಿಲ್ಲ.
ಟೀಂ ಇಂಡಿಯಾದಲ್ಲಿ ಸದ್ಯಕ್ಕೆ ಗಾಯದಿಂದಾಗಿ ಕ್ರಿಕೆಟ್ ನಿಂದ ಹೊರಗುಳಿದಿರುವ ಕ್ರಿಕೆಟಿಗರ ಲಿಸ್ಟೇ ಇದೆ. ಅವರು ಯಾರೆಲ್ಲಾ ಎಂದು ನೋಡೋಣ.
ಟೀಂ ಇಂಡಿಯಾದಲ್ಲಿ ಸದ್ಯಕ್ಕೆ ಗಾಯದಿಂದಾಗಿ ಕ್ರಿಕೆಟ್ ನಿಂದ ಹೊರಗುಳಿದಿರುವ ಕ್ರಿಕೆಟಿಗರ ಲಿಸ್ಟೇ ಇದೆ. ಅವರು ಯಾರೆಲ್ಲಾ ಎಂದು ನೋಡೋಣ.