ಟೀಂ ಇಂಡಿಯಾ ಕ್ರಿಕೆಟಿಗರು ಇತ್ತೀಚೆಗಿನ ದಿನಗಳಲ್ಲಿ ಪದೇ ಪದೇ ಗಾಯಗೊಳ್ಳುತ್ತಿರುವುದು ಮಾಮೂಲಾಗಿದೆ. ಸದ್ಯಕ್ಕೆ ಟೀಂ ಇಂಡಿಯಾದಲ್ಲಿ ಗಾಯಾಳುಗಳಾಗಿ ಹೊರಹೋಗಿರುವವರು ಯಾರು ನೋಡೋಣ.
Photo credit:Twitterಗಾಯಾಳುಗಳಾಗಿದ್ದ ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ ಈಗ ಚೇತರಿಸಿಕೊಂಡು ತಂಡಕ್ಕೆ ಮರಳುತ್ತಿದ್ದಾರೆ. ಆದರೆ ರವೀಂದ್ರ ಜಡೇಜಾ ಸುಮಾರು ತಿಂಗಳುಗಳಿಂದಲೇ ಕ್ರಿಕೆಟ್ ಅಂಕಣದಿಂದ ದೂರವಿದ್ದಾರೆ.
ರಿಷಬ್ ಪಂತ್ ಇತ್ತೀಚೆಗೆ ಅಪಘಾತಕ್ಕೀಡಾಗಿದ್ದರು. ಸಂಜು ಸ್ಯಾಮ್ಸನ್, ಮೊಹಮ್ಮದ್ ಶಮಿ ಗಾಯದಿಂದ ಇನ್ನೂ ಚೇತರಿಸಿಕೊಂಡಿಲ್ಲ.
ರಿಷಬ್ ಪಂತ್ ಇತ್ತೀಚೆಗೆ ಅಪಘಾತಕ್ಕೀಡಾಗಿದ್ದರು. ಸಂಜು ಸ್ಯಾಮ್ಸನ್, ಮೊಹಮ್ಮದ್ ಶಮಿ ಗಾಯದಿಂದ ಇನ್ನೂ ಚೇತರಿಸಿಕೊಂಡಿಲ್ಲ.