ಏಕದಿನ ವಿಶ್ವಕಪ್ ದೃಷ್ಟಿಯಿಂದ ಟೀಂ ಇಂಡಿಯಾದ ಪ್ರಮುಖ ಆಟಗಾರರಿಗೆ ಬಿಸಿಸಿಐ ಐಪಿಎಲ್ ನಲ್ಲಿ ಕೆಲವು ಪಂದ್ಯಗಳಲ್ಲಿ ಆಡದೇ ಇರಲು ಸೂಚನೆ ನೀಡಲಿದೆ.
Photo credit:Twitterಮಹತ್ವವಲ್ಲದ ಪಂದ್ಯಗಳಲ್ಲಿ ಕೀ ಆಟಗಾರರಿಗೆ ವಿಶ್ರಾಂತಿ ನೀಡಿ ಅವರಿಗೆ ಗಾಯಗಳಾಗದಂತೆ ನೋಡಿಕೊಳ್ಳಲು ಬಿಸಿಸಿಐ ತೀರ್ಮಾನಿಸಿದೆ.
ಹೀಗಾಗಿ ರೋಹಿತ್, ಕೊಹ್ಲಿ, ಹಾರ್ದಿಕ್, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಸೂರ್ಯಕುಮಾರ್ ಯಾದವ್ ಕೆಲವು ಐಪಿಎಲ್ ಪಂದ್ಯಗಳಿಂದ ಹೊರಗುಳಿಯಬಹುದು. ಹೊರಗುಳಿಯಬಹುದಾದ ಆಟಗಾರರ ಲಿಸ್ಟ್ ಇಲ್ಲಿದೆ.
ಹೀಗಾಗಿ ರೋಹಿತ್, ಕೊಹ್ಲಿ, ಹಾರ್ದಿಕ್, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಸೂರ್ಯಕುಮಾರ್ ಯಾದವ್ ಕೆಲವು ಐಪಿಎಲ್ ಪಂದ್ಯಗಳಿಂದ ಹೊರಗುಳಿಯಬಹುದು. ಹೊರಗುಳಿಯಬಹುದಾದ ಆಟಗಾರರ ಲಿಸ್ಟ್ ಇಲ್ಲಿದೆ.