ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ದ್ವಿತೀಯ ಟಿ20 ಪಂದ್ಯವನ್ನು ಟೀಂ ಇಂಡಿಯಾ 6 ವಿಕೆಟ್ ಗಳಿಂದ ಪ್ರಯಾಸಕರವಾಗಿ ಗೆದ್ದುಕೊಂಡಿದೆ.
Photo credit:Twitterತೀವ್ರ ತಿರುವು ಪಡೆಯುತ್ತಿದ್ದ ಪಿಚ್ ನಲ್ಲಿ ಸ್ಪಿನ್ನರ್ ಗಳ ದಾಳಿಗೆ ಸಿಲುಕಿದ ನ್ಯೂಜಿಲೆಂಡ್ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 99 ರನ್ ಗಳಿಸಲಷ್ಟೇ ಶಕ್ತವಾಯಿತು.
ಈ ಸುಲಭ ಮೊತ್ತವನ್ನು ಬೆನ್ನತ್ತಲು ಟೀಂ ಇಂಡಿಯಾ ತಿಣುಕಾಡಿತು. ಅಂತಿಮವಾಗಿ ಟೀಂ ಇಂಡಿಯಾ 19.5 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 101 ರನ್ ಗಳಿಸಿ ಸರಣಿ ಸಮಬಲಗೊಳಿಸಿತು.
ಈ ಸುಲಭ ಮೊತ್ತವನ್ನು ಬೆನ್ನತ್ತಲು ಟೀಂ ಇಂಡಿಯಾ ತಿಣುಕಾಡಿತು. ಅಂತಿಮವಾಗಿ ಟೀಂ ಇಂಡಿಯಾ 19.5 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 101 ರನ್ ಗಳಿಸಿ ಸರಣಿ ಸಮಬಲಗೊಳಿಸಿತು.