ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ದ್ವಿತೀಯ ಏಕದಿನ ಪಂದ್ಯವನ್ನು 8 ವಿಕೆಟ್ ಗಳಿಂದ ಗೆದ್ದ ಟೀಂ ಇಂಡಿಯಾ ಸರಣಿಯನ್ನು ಒಂದು ಪಂದ್ಯ ಬಾಕಿ ಇರುವಂತೇ ತನ್ನದಾಗಿಸಿಕೊಂಡಿದೆ.
Photo credit:Twitterಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ಕೇವಲ 108 ರನ್ ಗಳಿಗೆ ಆಲೌಟ್ ಆಯಿತು. ಈ ಸುಲಭ ಮೊತ್ತ ಬೆನ್ನತ್ತಿದ ಟೀಂ ಇಂಡಿಯಾಗೆ ರೋಹಿತ್ ಶರ್ಮಾ, ಶುಬ್ನಂ ಗಿಲ್ ಮತ್ತೊಮ್ಮೆ ಉತ್ತಮ ಆರಂಭ ನೀಡಿದರು.
ದ್ವಿತೀಯ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ ಆಟಗಾರರು ಯಾರು ಎಂದು ನೋಡೋಣ.
ದ್ವಿತೀಯ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ ಆಟಗಾರರು ಯಾರು ಎಂದು ನೋಡೋಣ.