ಟೀಂ ಇಂಡಿಯಾ ಕ್ರಿಕೆಟ್ ದಿಗ್ಗಜ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ 75 ನೇ ಅಂತಾರಾಷ್ಟ್ರೀಯ ಶತಕ ದಾಖಲಿಸಿದರು.
Photo credit:Twitterಟೆಸ್ಟ್ ಕ್ರಿಕೆಟ್ ನಲ್ಲಿ ಕೊಹ್ಲಿಗೆ ಇದು 28 ನೇ ಶತಕವಾಗಿತ್ತು. 186 ರನ್ ಗಳಿಸಿದ ಅವರು ದ್ವಿಶತಕ ಪೂರೈಸಲಾಗದೇ ನಿರಾಸೆ ಅನುಭವಿಸಿದರು.
28 ನೇ ಟೆಸ್ಟ್ ಶತಕದ ಮೂಲಕ ವಿರಾಟ್ ಕೊಹ್ಲಿ ಅನೇಕ ದಾಖಲೆಗಳನ್ನೂ ತಮ್ಮದಾಗಿಸಿಕೊಂಡರು. ಅವರು ಯಾವುವು ನೋಡೋಣ.
28 ನೇ ಟೆಸ್ಟ್ ಶತಕದ ಮೂಲಕ ವಿರಾಟ್ ಕೊಹ್ಲಿ ಅನೇಕ ದಾಖಲೆಗಳನ್ನೂ ತಮ್ಮದಾಗಿಸಿಕೊಂಡರು. ಅವರು ಯಾವುವು ನೋಡೋಣ.